7th November 2024
ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ರಾಜ್ಯಮಟ್ಟದ ಪ್ರೌಢಶಾಲಾ ಅಥ್ಲೇಟಿಕ್ಸ್ ಕ್ರೀಡಾಕೂಟದ ಸಿದ್ದತೆಗಳ ಕುರಿತು ಮಾಧ್ಯಮದೊಂದಿಗೆ ಮಾತನಾಡಿದರು.