
25th March 2025
ಶಹಾಪುರ,ತೀರಾ ನೊಂದುಕೊAಡು ಬದುಕಿನಲ್ಲಿ ನೋವುಗಳ ನಡುವೆ ತಾಲುಕಾ ಸರ್ಕಾರಿ ಸಾರ್ವಜನಿಕ ಅಸ್ಪತ್ರೆಯಲ್ಲಿನ ಡಯಾಲಿಸಿಸ್ ರೋಗಿಗಳಿಗೆ ಆತ್ಮಸ್ಥೆöÊರ್ಯ ತುಂಬಲು, ಸಣ್ಣ ಕೈಗಾರಿಕಾ ಸಾರ್ವಜನಿಕ ಉಧ್ಯಮಗಳ ಮಂತ್ರಿಗಳಾದ ಶರಣಬಸ್ಸಪ್ಪಗೌಡ ದರ್ಶನಾಪುರವರು ಟ.ವಿ ನೀಡಿ ಮಾನವಿತೆಗೆ ಮೆರಗು ನೀಡಿದ್ದಾರೆ, ದೊಡ್ಡ ಮೌಲ್ಯದ ಟಿವಿ ನೀಡಿ ಇಲ್ಲಿನ ರೋಗಿಗಳಿಗೆ ಮಾನಸಿಕವಾಗಿ ಸದೃಡರಾಗಲು ಮನೋರಂಜನೆಯ ಬದುಕಿಗೆ ಚೈತನ್ಯ ನೀಡಿದ್ದಾರೆ. ಪ್ರತಿ ದಿನದಲ್ಲಿ ಬರುವ ರೋಗಿಗಳು ನಾಲ್ಕು ಗಂಟೆಗಳ ಅವಧಿಯಲ್ಲಿ ಡಯಾಲಿಸಿಸ್ ಮಾಡಿಕೊಳ್ಳುತ್ತಿದ್ದಾಗ ಯಾವುದೆ ಆತಂಕಗಳು ಚಿಂತೆಗಳು, ಮರುಕಳಿಸದಿರಲಿ ಎಂದು ಸಚಿವ ದರ್ಶನಾಪುರವರು ಈ ಟಿವಿ ನೀಡಿ ಡಯಾಲಿಸಿಸ್ ರೋಗಿಗಳಿಗೆ ಅನೂಕೂಲವಾಗಿಸಿದ್ದಾರೆ. ಡಯಾಲಿಸಿಸ್ ಗೆ ಬರುವ ರೋಗಿಗಳಿಗೆ ಸಚಿವರು ಹೆಚ್ಚು ಕಾಳಜಿ ವಹಿಸಿ ಅವರ ಆರೋಗ್ಯಕರ ಬೆಳವಣಿಗೆಗೆ ಮುಂದಾಗಿದ್ದಾರೆ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸಚಿವರು ಹೆಚ್ಚು ಗಮನ ನೀಡಿ ಇಲ್ಲಿನ ಅನೇಕ ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ಕಾರಣರಾಗಿದ್ದಾರೆ,
ಅವರ ಮಾರ್ಗದರ್ಶನದಲ್ಲಿ ಸರ್ಕಾರಿ ಆಸ್ಪತ್ರೆ ಇನ್ನೂ ಹೆಚ್ಚು ರೋಗಿಗಳಿಗೆ ಆರೋಗ್ಯ ಕಾಪಾಡುವಲ್ಲಿ ಶ್ರಮಿಸುತ್ತಿದೆ, ಎಂದು ಆಡಳಿತ ವೈಧ್ಯಾಧಿಕಾರಿಗಳಾದ ಡಾ, ಪದ್ಮಾನಂದ ಗಾಯಕವಾಡ್ ರವರು ಅಭಿನಂಧನೆಗಳನ್ನು ವ್ಯಕ್ತಪಡಿಸಿದ್ದಾರೆ,
ಕಲಬುರಗಿ:- ನಗರದ ಜಿಲ್ಲಾ ಪಂಚಾಯತ ಅವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ವತಿಯಿಂದ ಜಿಲ್ಲೆಯ ಭೂಪಾಲ ತೆಗನೂರ ಗ್ರಾಮ ಪಂಚಾಯತ ಅಭಿವದ್ಧಿ ಅಧಿಕಾರಿಯನ್ನು ಕೂಡಲೆ ಕೆಲಸದಿಂದ ವಜಾಗೊಳಿಸವ ಬಗ್ಗೆ ಜಿಲ್ಲಾ ಅಧ್ಯಕ್ಷರಾದ ಅಣವಿರಪ್ಪ ಎಸ್. ಹೆಬ್ಬಾಳ ಅವರ ಸಮುಖದಲ್ಲಿ ಮನವಿ ಪತ್ರ ಸಲ್ಲಿಸಿದ್ದರು .
ಬೊಮ್ಮಗೊಂಡೇಶ್ವರ ಉತ್ಸವದಲ್ಲಿ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿಕೆ ಬೊಮ್ಮಗೊಂಡೇಶ್ವರ ತತ್ವಗಳ ಪ್ರಚಾರ ಆಗಲಿ