
2nd April 2025
ಶಹಾಪುರ ತಾಲೂಕಿನ ಹಳಿಸಗರ
ಗ್ರಾಮದ ಸರ್ವೆ ನಂ: 526/6 ರ ಮೋಟಗಿ ರೆಸಿಡೆನ್ಸಿ ಮಾಲೀಕರು ಕಟ್ಟಡ ನಿರ್ಮಿಸಿ, ವಾಣಿಜ್ಯ ಉದ್ದೇಶಗಳಿಗೆಬಳಸಿಕೊಳ್ಳುತ್ತಿದ್ದಾರೆ. ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸರ್ಕಾರಿ ಆಸ್ತಿ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ಜರುಗಿಸಿ ಜಾಗವನ್ನುತೆರವುಗೊಳಿಸಿ, ನಾಗರಿಕರ ವಾಯುವಿಹಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಅನೇಕ ಬಾರಿ ಮಾನ್ಯ
ಪೌರಾಯುಕ್ತರಿಗೆ ದೂರು ನೀಡಿದ್ದರೂ ಸಹ, ಒತ್ತುವರಿ ಜಾಗವನ್ನು ತೆರವುಗೊಳಿಸಲು
ಸಂಬಂಧಪಟ್ಟ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ.
ಸರ್ಕಾರದ ಆಸ್ತಿ ಉಳಿಸಿಕೊಳ್ಳಲು ಅಧಿಕಾರಿಗಳು ಏಕೆ ಆಸಕ್ತಿ ವಹಿಸುತ್ತಿಲ್ಲ. ಅಧಿಕಾರಿಗಳು
ಯಾವುದಾದರೂ ಆಮಿಷಕ್ಕೆ ಕಟ್ಟಡ ನಿರ್ಮಿಸಿ ವಾಣಿಜ್ಯ ಕಟ್ಟಡವಾಗಿರುವುದರಿಂದ ಕೂಡಲೇ ಆ ಜಾಗವನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳಿಗೂ ಹಾಗೂ ನಗರಪಾಲಿಕರಿಗೆ ಮನವಿ ಸಲ್ಲಿಸಲಾಗಿದೆ ಎಚ್ಚೆತ್ತುಕೊಳ್ಳದ ಅಧಿಕಾರಿಗಳಿಗೆ ಒಂದು ವಾರದೊಳಗೆ ಗೊಳಸದೆ ಇದ್ದರೆ ಹೋರಾಟ ಮಾಡುವುದಾಗಿ ಶಿವು ದೊಡ್ಡಮನಿ ಪತ್ರಿಕೆಗೆ ತಿಳಿಸಿದ್ದಾರೆ.
ಪೋಲಿಸ್ ಧ್ವಜ ದಿನಾಚರಣೆ ಶಿಸ್ತು, ಶೃದ್ಧೆ, ಕರ್ತವ್ಯನಿಷ್ಠೆ ಬೆಳೆಸಿಕೊಳ್ಳಿ-ಗುಡ್ಡಳ್ಳಿ