
ಭಟ್ಕಳ ಅರಬ್ಬಿ ಸಮುದ್ರದಲ್ಲಿ ಯುದ್ದ ವಿಮಾನದಿಂದ ಫೈರಿಂಗ್ – ಮೂರು ದಿನ ಮೀನುಗಾರರಿಗೆ ನಿರ್ಬಂಧ ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅರಬ್ಬಿ ಸಮುದ್ರದ ನಡುವೆ ಇರುವ ನೇತ್ರಾಣಿ ದ್ವೀಪದಲ್ಲಿ ಭಾರತೀಯ ನೌಕಾ ಪಡೆಯು ಸಮರಭ್ಯಾಸ ನಡೆಯಲಿದ್ದು ನೇತ್ರಾಣಿ ನಡುಗಡ್ಡೆಯಿಂದ ಹತ್ತು ನಾಟಿಕನ್ ಮೈಲು ದೂರದ ವರೆಗೆ ಮೀನುಗಾರರಿಗೆ ಮೂರು ದಿನ ನಿಷೇಧ ಹೇರಲಾಗಿದೆ.