Ravivani

ಬೆಳಗಾವಿ: ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾದ ಪಂಕಜಾ ರೆವನ್ನಕರ ರಾಜ್ಯ ಮಟ್ಟದ ಪ್ಯಾರಾ ಈಜು ಚಾಂಪಿಯನ್‌ಶಿಪ್‌ ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.

23rd October 2024

News image

ಬೆಳಗಾವಿ: ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾದ ಪಂಕಜಾ ರೆವನ್ನಕರ ರಾಜ್ಯ ಮಟ್ಟದ ಪ್ಯಾರಾ ಈಜು ಚಾಂಪಿಯನ್‌ಶಿಪ್‌ ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.

ಇಚ್ಛಿತ್ತಿಗೆ ಬೆಂಗಳೂರಿನಲ್ಲಿ ನಡೆದ ಫಡೆರೇಷನ ಆಫ್‌ ಪ್ಯಾರಾ ಸ್ವಿಮ್ಮಿಂಗ್‌ ಇಂಡಿಯಾ ಅಡಿಯಲ್ಲಿ ಕರ್ನಾಟಕ ಪ್ಯಾರಾ ಸ್ವಿಮ್ಮಿಂಗ್‌ ಅಸೋಸಿಯಷನ್‌ ಆಯೋಜಿಸಿದ ರಾಜ್ಯ ಮಟ್ಟದ ಪ್ಯಾರಾ ಈಜು ಚಾಂಪಿಯನ್‌ಶಿಪ್‌ ನಲ್ಲಿ ಒಂದು ಚಿನ್ನ ಹಾಗೂ ಎರಡು ಬೆಳ್ಳಿ ಪದಕಗಳನ್ನುಪಡೆದುಕೊಳ್ಳುವುದರ ಜೋತೆಗೆ ರಾಷ್ಟ್ರೀಯ ಮಟ್ಟದ ಈಜು ಸ್ಫರ್ಧೇಗೆ ಆಯ್ಕೆಯಾಗುವುದರ ಮೂಲಕ ವಿದ್ಯಾರ್ಥಿ ಸಂಸ್ಥೆಗೆ ಕಿರ್ತಿಯನ್ನು ತಂದಿರುತ್ತಾರೆ.

ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಪಡೆದುಕೊಳ್ಳುವ ಮೂಲಕ ತನ್ನ ವಿಶೇಷಾದ ಸಾಮಥ್ಯವನ್ನು ಪ್ರದರ್ಶಿಸುವಲ್ಲಿ ವಿದ್ಯಾರ್ಥಿಯ ಆತ್ಮವಿಶ್ವಾಸ ಎಲ್ಲಿಗೂ ಪ್ರೇರಣಾದಾಯಕವಾಗಿದೆ ಮತ್ತು ಸಂಸ್ಥೆಗೆ ಕೀರ್ತೀ ತರುವ ವಿಷಯವಾಗಿದೆ.

ಬೆಳಗಾವಿ ಬಿಮ್ಸ್ ನ ಗೌರವಾನ್ವಿತ ನಿರ್ದೇಶಕರಾದ ಡಾ. ಅಶೋಕ ಕುಮಾರ ಶೆಟ್ಟಿ ಮತ್ತು ಬಿಮ್ಸ್‌ ನ ಮುಖ್ಯ ಆಡಳಿತ ಅಧಿಕಾರಿ ಸಿದ್ದು ಹುಲ್ಲೋಳಿ ಎಲ್ಲ ವಿಭಾಗದ ಮುಖ್ಯಸ್ಥರು ಅಭಿನಂದಿಸಿದರು ಹಾಗೂ ಬಿಮ್ಸ್‌ ಬೆಳಗಾವಿಯ ಎಲ್ಲ ಭೋದಕ ಹಾಗೂ ಭೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಯ ಸಾಧನೆಯ ಬಗ್ಗೆ ಅತ್ಯಂತ ಹೆಮ್ಮೆಪಡುವುದರ ಮೂಲಕ ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದರು.

Comments
Show comments
ಸಂಬಂಧಿತ ಲೇಖನಗಳು
ಸುದಿನ
6th February 2025

ರೋಟರಿ ಕ್ಲಬ್ ಆಫ್ ವೇಣುಗ್ರಾಮನ 25ನೇ ವಾರ್ಷಿಕೋತ್ಸವ

ಮಂಡ್ಯ ಪ್ರೆಸ್
28th January 2025

mandyapess

ಯಾದಗಿರಿ ಟೈಮ್ಸ್
14th December 2024

ಕಂದಾಯ ಇಲಾಖೆ ನೌಕರರ ಕ್ರೀಡಾಕೂಟ

ಸುದಿನ
23rd November 2024

ಮಕ್ಕಳ ಕಲಾ ಶಿಬಿರ ಕರ್ನಾಟಕ ಲಲಿತ ಕಲಾ ಅಕಾಡೆಮಿ ಬೆಂಗಳೂರು ನಾಯಕ ಸ್ಟೂಡೆಂಟ್ ಫೆಡರೇಶನ್ ಗೋಕಾಕ್ ಹಾಗೂ ಸಿದ್ದಾರ್ಥ ಲಲಿತಕಲಾ ಮಹಾವಿದ್ಯಾಲಯ ಗೋಕಾಕ್

ಮಲ್ಲಮ್ಮ ನುಡಿ ವಾರ್ತೆ
23rd November 2024

ಫೈನಲ್ ಪ್ರವೇಶಿಸಿದ ಚಾಪೆಲ್ ನಿತಿನ್ ಸಿನ್ಹಾ ಜೋಡಿ

ಸುದಿನ
9th November 2024

ಮಾರಿಹಾಳ ಗ್ರಾಮದ “ವಿವಿಧೋದ್ದೇಶಗಳ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ”ವತಿಯಿಂದ ಸಂಘದ ವ್ಯಾಪ್ತಿಯಲ್ಲಿ ಬರುವ ರೈತರಿಗೆ ನಬಾರ್ಡ್ ಯೋಜನೆಯ ಪ್ರತಿ ಶತ 3% ಬಡ್ಡಿ ದರದಲ್ಲಿ ಟ್ರ್ಯಾಕ್ಟರಗಳನ್ನು ವಿತರಿಸಲಾಯಿತು

ಪ್ರಕಾಶಕರು