
23rd August 2024
ಕಾಳಗಿ : ಕಲಬುರಗಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಲ್ಲಿನಾಥ ಪಾಟೀಲ ಕಾಳಗಿ ಅವರು ಮೈಸೂರಿನಲ್ಲಿ ಮೇಘಾಲಯ ರಾಜ್ಯದ ರಾಜ್ಯಪಾಲ ಸಿಎಚ್ ವಿಜಯಶಂಕರ್ ಅವರನ್ನು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದರು. ಈ ವೇಳೆ ಮೈಸೂರ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಇದ್ದರು.